ಗಮನಿಸಿ: ಈ ರಕ್ತದ ಗುಂಪಿಗೆ ಹೃದಯಾಘಾತದ ಅಪಾಯ ಹೆಚ್ಚು!

ಅಧ್ಯಯನವೊಂದರ ಪ್ರಕಾರ A ರಕ್ತದ ಗುಂಪು ಹೊಂದಿರುವ ಜನರು O ರಕ್ತದ ಗುಂಪು ಹೊಂದಿರುವವರಿಗೆ ಹೋಲಿಸಿದರೆ ಹೃದಯ ವೈಫಲ್ಯದಿಂದ ಬಳಲುತ್ತಿರುವ ಶೇಕಡಾ 11 ರಷ್ಟು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ತಿಳಿಸಿದ್ದಾರೆ. B…

Heart-Attack-vijayaprabha-news

ಅಧ್ಯಯನವೊಂದರ ಪ್ರಕಾರ A ರಕ್ತದ ಗುಂಪು ಹೊಂದಿರುವ ಜನರು O ರಕ್ತದ ಗುಂಪು ಹೊಂದಿರುವವರಿಗೆ ಹೋಲಿಸಿದರೆ ಹೃದಯ ವೈಫಲ್ಯದಿಂದ ಬಳಲುತ್ತಿರುವ ಶೇಕಡಾ 11 ರಷ್ಟು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ತಿಳಿಸಿದ್ದಾರೆ.

B ರಕ್ತದ ಗುಂಪು ಹೊಂದಿರುವ ಜನರು ಹೃದಯಾಘಾತದ ಅಪಾಯವನ್ನು ಹೊಂದಿರುತ್ತಾರೆ. ಸಂಶೋಧಕರ ಪ್ರಕಾರ, O ರಕ್ತದ ಗುಂಪು ಹೊಂದಿರುವ ಜನರಿಗೆ ಹೋಲಿಸಿದರೆ B ರಕ್ತದ ಗುಂಪು ಹೊಂದಿರುವ ವ್ಯಕ್ತಿಗಳು ಹೃದಯಾಘಾತ ಕ್ಕೆ 15 ಪ್ರತಿಶತ ಅಪಾಯವನ್ನು ಹೊಂದಿರುತ್ತಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.