ಈರುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನಗಳು:
ಈರುಳ್ಳಿಯು ಆ್ಯಂಟಿಬಯೋಟಿಕ್, ಆ್ಯಂಟಿಸೆಪ್ಟಿಕ್ ಮತ್ತು ಆ್ಯಂಟಿ ಮೈಕ್ರೊಬಿಯಲ್ ಗುಣಗಳನ್ನು ಹೊಂದಿದ್ದು, ಇದು ಸೋಂಕುಗಳನ್ನು ತಡೆಯುತ್ತದೆ.
ಈರುಳ್ಳಿಯಲ್ಲಿ ಕಬ್ಬಿಣ, ಗಂಧಕ, ಫೈಬರ್, ಪೊಟ್ಯಾಸಿಯಮ್, ವಿಟಮಿನ್ ಬಿ ಮತ್ತು ವಿಟಮಿನ್ ಸಿ ಸಮೃದ್ಧವಾಗಿದ್ದು, ಇವು ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಈರುಳ್ಳಿಯನ್ನು ಪ್ರತಿನಿತ್ಯದ ಆಹಾರದಲ್ಲಿ ಸೇರಿಸಿದರೆ, ನಿದ್ರಾಹೀನತೆ ಮತ್ತು ಹಲ್ಲಿನ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




