ಮಳೆಗಾಲದಲ್ಲಿ ಫ್ಲೂ, ಜ್ವರದ ಜೊತೆಗೆ ಅಂಟು ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಋತುವಿನಲ್ಲಿ ಮೀನಿನಂತಹ ಸಮುದ್ರ ಆಹಾರ ಸೇವನೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಅಲ್ಲದೆ, ಬೇಯಿಸದ ಹಸಿ ಆಹಾರದಿಂದ ದೂರವಿರಬೇಕು. ಬೇಯಿಸದ ಆಹಾರಗಳ ಮೇಲೆ ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್ ಇದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ.
ಹಾಗಾಗಿ ಸ್ಟ್ರೀಟ್ ಫುಡ್ ನಿಂದ ದೂರವಿರಬೇಕು. ಅಷ್ಟೇ ಅಲ್ಲ, ಆಹಾರವನ್ನು ತೊಳೆದು ಸೇವನೆ ಮಾಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.