ಕಿವಿ ಹಣ್ಣು ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕಿವಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಕಿವಿ ಹಣ್ಣಿನಲ್ಲಿರುವ
ಆಂಟಿಆಕ್ಸಿಡೆಂಟ್‌ಗಳು ದೇಹದ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಪ್ರೋಟೀನ್‌ಗಳನ್ನು ಕರಗಿಸಲು ಸಹಾಯ ಮಾಡುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment