ಸೂರ್ಯ ನಮಸ್ಕಾರ: 12 ಆಸನಗಳ ಸಂಯೋಜನೆಯನ್ನು ಹೊಂದಿರುವ ಈ ಆಸನ ನಿಮ್ಮ ಸ್ನಾಯುಗಳನ್ನು ಬಲಪಡಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಚೆನ್ನು, ಸೊಂಟ ನೋವಿಗೆ ಪರಿಹಾರ ನೀಡುತ್ತದೆ. ಜತೆಗೆ ಚಯಾಪಚಯ ಕ್ರಿಯೆ ಮತ್ತು ರಕ್ತ
ಪರಿಚಲನೆಯನ್ನು ಸುಧಾರಿಸುತ್ತದೆ. ಭುಜಂಗಾಸನ: ಈ ಯೋಗ ಭಂಗಿಯು ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಲಪಡಿಸುತ್ತದೆ. ಬೆನ್ನಿನ ನೋವನ್ನು
ಸುಧಾರಿಸುತ್ತದೆ ಹಾಗೂ ಹೊಟ್ಟೆಯ ಬೊಜ್ಜು ಕರಗಿಸಿಕೊಳ್ಳಲು ಈ ಆಸನ ಸಹಾಯ ಮಾಡುತ್ತದೆ. ತಲೆಭಾರ, ಕುತ್ತಿಗೆ, ಕಾಲುನೋವು,
ಕೈ ನೋವುಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment