ದೇಶಾದ್ಯಂತ ಇಂದು ಸಂಭ್ರಮದಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳು ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ.
ರಕ್ಷಾ ಬಂಧನ ಹಬ್ಬದಂದು ದೆಹಲಿಯ ಶಾಲಾ ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ರಾಖಿ ಕಟ್ಟಿದ್ದಾರೆ.
ಪ್ರಧಾನಿ ಅವರ ಮನೆಯಲ್ಲಿ ನಡೆದ ಈ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ (PMO) ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳುಭಾಗವಹಿಸಿ ರಾಖಿ ಕಟ್ಟಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment