ಸಿಸಿಆರ್‌ಟಿ ನವದೆಹಲಿ ವತಿಯಿಂದ ‘ಪ್ರತಿಭಾ ಶೋಧ’ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ 2024-25ನೇ ಸಾಲಿಗೆ CCRT ವತಿಯಿಂದ ನೃತ್ಯ, ಡ್ರಾಮಾ, ಚಿತ್ರಕಲೆ, ವಾಸ್ತುಶಿಲ್ಪ, ಕರಕುಶಲ, ಸೃಜನಾತ್ಮಕ ಬರವಣಿಗೆ, ಸಾಹಿತ್ಯ ಕಲೆಯಂತಹ ಹಲವು ವಿಭಾಗಗಳಲ್ಲಿ ಸಾಧನೆಗೈದಿರುವ 10 ರಿಂದ 14 ವಯೋಮಾನದ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಿದ್ದಾರೆ.
ಅರ್ಜಿಗಳನ್ನು www.ccrtindia.gov.in ವೆಬ್‌ಸೈಟ್ ನಲ್ಲಿ ಪಡೆಯಬಹದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment