ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಹಾಡಹಗಲೇ ಪತಿಯನ್ನು ಕೊಂದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಕೊಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಂಡತಿ ಗಂಡನನ್ನು ನೆಲಕ್ಕೆ ಉರುಳಿಸಿ, ಅವನ ಎದೆಯ ಮೇಲೆ
ಕುಳಿತು, ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾಳೆ. ಇಷ್ಟಾದ್ರೂ ಮಹಿಳೆ ಕೋಪ ಕಡಿಮೆಯಾಗಲಿಲ್ಲ. ಪತಿ ಮಿದುಳನ್ನು ಹೊರಗೆ ತೆಗೆದಿದ್ದಾಳೆ. ಘಟನೆ ನಂತ್ರ ಅಲ್ಲಿಂದ ಓಡಿ ಹೋಗದ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment