ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ…

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ ಸಿಕ್ಕಿದೆ.

96 ವರ್ಷದ ಮಾಜಿ ಉಪ ಪ್ರಧಾನಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ ಕೆ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದೆ. ಯೂರಾಲಜಿ, ಕಾರ್ಡಿಯಾಲಜಿ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞ ವೈದ್ಯರ ತಂಡ ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.