ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..!

ಇತ್ತೀಚಿನ ದಿನಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದು ಅತಿ ಕಡಿಮೆಯಾಗಿದೆ. ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಅನೇಕ ಪ್ರಯೋಜನಗಳು ಇದೆ ಎಂದು ವೈದ್ಯರು ಹೇಳುತ್ತಾರೆ. ಬಾಳೆಲೆಯಲ್ಲಿ ಪಾಲಿಫೀನೋಲ್‌, ವಿಟಮಿನ್‌ ಎ, ವಿಟಮಿನ್‌ ಸಿ ಇದ್ದು…

ಇತ್ತೀಚಿನ ದಿನಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದು ಅತಿ ಕಡಿಮೆಯಾಗಿದೆ. ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಅನೇಕ ಪ್ರಯೋಜನಗಳು ಇದೆ ಎಂದು ವೈದ್ಯರು ಹೇಳುತ್ತಾರೆ.

ಬಾಳೆಲೆಯಲ್ಲಿ ಪಾಲಿಫೀನೋಲ್‌, ವಿಟಮಿನ್‌ ಎ, ವಿಟಮಿನ್‌ ಸಿ ಇದ್ದು ಬಾಳೆಲೆಯಲ್ಲಿ ಆಹಾರ ಸೇವಿಸಿದಾಗ ಈ ಅಂಶ
ಕೂಡ ಹೊಟ್ಟೆಯನ್ನು ಸೇರುತ್ತದೆ. ಬಾಳೆಲೆಯಲ್ಲಿ ಆಹಾರ ಸೇವಿಸಿದರೆ ಜೀರ್ಣಕ್ರಿಯೆಗೆ ತುಂಬಾನೇ ಒಳ್ಳೆಯದು. ಪ್ಲೇಟಿನಲ್ಲಿ ತಿನ್ನುವುದಕ್ಕಿಂತ ಬಾಳೆ ಎಲೆಯಲ್ಲಿ ತಿನ್ನುವುದರ ರುಚಿ ಹೆಚ್ಚಾಗಿರುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.