state budget 2023: ರೈತರಿಗೆ ಭೂಸಿರಿ, ರೈತ ಸಿರಿ ಯೋಜನೆಯಡಿ 10,000 ರೂ ಪ್ರೋತ್ಸಾಹಧನ

ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್​​ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ. ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ…

farmer vijayaprabha news

ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್​​ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ.

ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು & ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.

ಭೂ ಸಿರಿ ಯೋಜನೆಯಡಿ 10,000 ರೂ…

Vijayaprabha Mobile App free

ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆಯ ಸಹಾಯಧನ ಹೆಚ್ಚಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ.

ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್‌ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.