BPL card cancellation: ಅನರ್ಹತೆಯ ಕಾರಣದಿಂದ ಬಿಪಿಎಲ್ ಕಾರ್ಡ್‌ಗಳಿಗೆ (BPL card) ಕತ್ತರಿ ಹಾಕುವ ಮೂಲಕ ಗ್ಯಾರಂಟಿಗಳ ಪರಿಷ್ಕರಣೆಗೆ ಸರ್ಕಾರ ಕೈ ಹಾಕಿದ್ದು, ಸುಮಾರು 12 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು (cancellation) ಸರ್ಕಾರ ಮುಂದಾಗಿದೆ.
ಹೌದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಅನರ್ಹತೆಯ ಕಾರಣದಿಂದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದ್ದು ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ ಗ್ಯಾರಂಟಿ ಸೌಲಭ್ಯವನ್ನು ಸ್ಥಗಿತಗೊಳಿಸಲು ಸರಕಾರ ಉದ್ದೇಶಿಸಿದೆ ಎನ್ನಲಾಗಿದೆ.
ಇದರಿಂದ ಸರ್ಕಾರಕ್ಕೆ ವಾರ್ಷಿಕ 1500 ಕೋಟಿ ರೂ. ಉಳಿತಾಯ ಆಗಲಿದೆ ಎಂದು ತಿಳಿದುಬಂದಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಪಡಿಸಲಿದೆ.
https://vijayaprabha.com/scholership-4/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment