Siddaramaiah: ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ, ಬಿಜೆಪಿಗರು ವಶಕ್ಕೆ!

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡ ಕಡೆಗೆ ಹೊರಟಾಗ ಹೊಸ ಬಸ್ ನಿಲ್ದಾಣದ ಬಳಿ…

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡ ಕಡೆಗೆ ಹೊರಟಾಗ ಹೊಸ ಬಸ್ ನಿಲ್ದಾಣದ ಬಳಿ ಜಗದೀಶ್ ಕಂಬಳಿ, ಮಂಜುನಾಥ ಕಲಾಲ್ ಎಂಬಿಬ್ಬರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಇಬ್ಬರೂ ಬಿಜೆಪಿ ಕಾರ್ಯಕರ್ತರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಹಳೇಹುಬ್ಬಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಯಳ್ಳೂರ ತಕ್ಷಣ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.