Pradhan Mantri Kaushal Vikas Yojana: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರುದ್ಯೋಗಿ ಯುವಕರಿಗಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪಿಎಂ ಕೌಶಲ್ ವಿಕಾಸ್ ಯೋಜನೆಯನ್ನು (Pradhan Mantri Kaushal Vikas Yojana) ಪ್ರಾರಂಭಿಸಿದೆ. ಈ ಯೋಜನೆಯಡಿ, ಸುಮಾರು 40 ವಿಭಾಗಗಳಲ್ಲಿ ತರಬೇತಿ ನೀಡಲಾಗುವುದು.
Pradhan Mantri Kaushal Vikas Yojana: ನಿರುದ್ಯೋಗಿ ಯುವಕರಿಗೆ ಈ ಯೋಜನೆಯಡಿ 8,000 ರೂ!
ನಿರುದ್ಯೋಗಿ ಯುವಕರು ಯಾವುದೇ ಕೌಶಲ್ಯ ಅಭಿವೃದ್ಧಿ ಕೋರ್ಸ್ ಆಯ್ಕೆ ಮಾಡಿ ಮನೆಯಲ್ಲಿ ಆನ್ಲೈನ್ ತರಬೇತಿ ಪಡೆಯಬಹುದು. ಎಲ್ಲಾ ಯುವಕರು ಸ್ಕಿಲ್ ಇಂಡಿಯಾ ಡಿಜಿಟಲ್ ನಲ್ಲಿ ಪ್ರಾಯೋಗಿಕ ಕೋರ್ಸ್ ಮಾಡಬಹುದು. ಈ ಸಮಯದಲ್ಲಿ ಪ್ರತಿ ಅಭ್ಯರ್ಥಿಗೆ ತಿಂಗಳಿಗೆ 8,000 ರೂ.ಗಳ ಸ್ಟೈಫಂಡ್ ನೀಡಲಾಗುವುದು.
ಆದರೆ ಈ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತು ಸಂಪೂರ್ಣ ವಿವರಗಳಿಗಾಗಿ www.pmkvyofficial.org ಗೆ ಭೇಟಿ ನೀಡಿ.
https://vijayaprabha.com/why-is-world-dog-day-celebrated/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment