Actor Darshan: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಹೌದು, ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ದರ್ಶನ್’ರನ್ನು ಭೇಟಿಯಾಗಿದ್ದರು. ಅವರ ಜೊತೆ ವಕೀಲರು ಬೇಲ್ ಅರ್ಜಿ ಕಳುಹಿಸಿದ್ದರು. ವಕೀಲರ ಜತೆ ಮಾತುಕತೆ ಬಳಿಕ ದರ್ಶನ್ ಅರ್ಜಿಗೆ ಸಹಿ ಹಾಕಿದ್ದರು. ಇದಾದ ಬಳಿಕ ಜೈಲಿಗೆ ನೋಟರಿ ಬಂದಿದ್ದು, ಸರ್ಕಾರಿ ನೋಟರಿಯವರು ಜಾಮೀನು ಅರ್ಜಿ ಮತ್ತುಅಫಿಡವಿಟ್ ರೆಡಿ ಮಾಡಿದ್ದಾರೆ.
https://vijayaprabha.com/e-asti-khata-is-mandatory/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment