Actor Prem: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ಜೈಲು ಪಾಲಾಗಿರುವ ನಟ ದರ್ಶನ್(Darshan) ಬಗ್ಗೆ ಕನ್ನಡ ಚಿತ್ರರಂಗಕ್ಕೆ ನಟ ದರ್ಶನ್ ಅವರ ಕಾಂಟ್ರುಬ್ಯುಷನ್ ತುಂಬಾ ಇದೆ ಎಂದು ನಟ ಪ್ರೇಮ್ (Actor Prem) ಪ್ರತಿಕ್ರಿಯೆ ನೀಡಿದ್ದಾರೆ.
ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಟ ಪ್ರೇಮ್, ಕನ್ನಡ ಚಿತ್ರರಂಗಕ್ಕೆ ನಟ ದರ್ಶನ್ ಅವರ ಕಾಂಟ್ರುಬ್ಯುಷನ್ ತುಂಬಾ ಇದೆ. ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ.
ಇನ್ನು, ದರ್ಶನ್ ಅವರ ಮೇಲೆ ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿದ್ದಾರೆ. ಅವರಿಂದ ಇನ್ನೂ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ. ಪ್ರಕರಣ ಏನೇ ಆಗಿರಲಿ ಅವರು ನಿರಪರಾಧಿಯಾಗಿ ಆಚೆ ಬರಲಿ ಎಂದು ನಟ ಪ್ರೇಮ್ ಹೇಳಿದ್ದಾರೆ.
https://vijayaprabha.com/actor-darshan-is-preparing-to-apply-for-bail/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment