Actress Pranitha Subhash: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಬಹುಭಾಷಾ ನಟಿ, ಪೊರ್ಕಿ ಬೆಡಗಿ ಪ್ರಣೀತಾ ಸುಭಾಷ್ (Pranitha Subhash) ಗಂಡು ಮಗುವಿಗೆ (Baby Boy) ಜನ್ಮ ನೀಡಿದ್ದು, ಎರಡನೇ ಮಗುವನ್ನು ಬರಮಾಡಿಕೊಂಡಿರುವ ಖುಷಿಯಲ್ಲಿದ್ದಾರೆ ಪ್ರಣೀತಾ ಸುಭಾಷ್ ದಂಪತಿ.
ಹೌದು,2021ರಲ್ಲಿ ಉದ್ಯಮಿ ನಿತಿನ್ ರಾಜು ಅವರನ್ನು ನಟಿ ಪ್ರಣೀತಾ ಸುಭಾಷ್ ಮದುವೆಯಾದರು. 2022ರಲ್ಲಿ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದರು. ಈಗ ಪ್ರಣೀತಾ ಸುಭಾಷ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗಳು ಆರ್ನಾ ತಮ್ಮನನ್ನು ಬೇಬಿ ಎಂದು ಕರೆಯುತ್ತಿದ್ದಾಳೆ ಎಂದು ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
https://vijayaprabha.com/why-is-teachers-day-celebrated/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment