Actress Sai Pallavi: ಒಂದು ವೇಳೆ ಶಂಕರ್ ನಾಗ್ (Shankar Nag) ಬದುಕಿದ್ದರೆ ನಾನು ಅವರ ಜತೆಗೆ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದೆ ಎಂದು ನ್ಯಾಚುರಲ್ ಬ್ಯುಟಿ ನಟಿ ಸಾಯಿ ಪಲ್ಲವಿ (Sai Pallavi) ಹೇಳಿದ್ದಾರೆ
ಹೌದು, ಸಂದರ್ಶನವೊಂದರಲ್ಲಿ ನಟಿ ಸಾಯಿ ಪಲ್ಲವಿ ಅವರು, ಕನ್ನಡ ಸಿನಿಮಾ ರಂಗದಲ್ಲಿ ಯಾರ ಜತೆಗೆ ಕೆಲಸ ಮಾಡಲು ಆಸೆ ಹೊಂದಿದ್ದರು ಎಂಬ ಬಗ್ಗೆ ಹೇಳಿದ್ದಾರೆ. “ನಟ ಶಂಕರ್ ನಾಗ್ ಅವರ ಕೆಲಸಗಳು ನನ್ನ ಮೇಲೆ ಪರಿಣಾಮ ಬೀರಿವೆ. ಅವರು ಬದುಕಿದ್ದರೆ ನಾನು ಅವರ ಜತೆಗೆ ಕೆಲಸ ಮಾಡುತ್ತಿದ್ದೆ” ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.
ಸದ್ಯ ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ ಶೀಘ್ರ ಬಿಡುಗಡೆಯಾಗಲಿದ್ದು, ಹಿಂದಿಯ ‘ರಾಮಾಯಣ’ ಚಿತ್ರದಲ್ಲಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ.
https://vijayaprabha.com/use-of-gruhalakshmi-yojana/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment