Ganesha festival: ಗಣೇಶ ಚತುರ್ಥಿ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ಪ್ರಯಾಣಿಕರು ಹೊರಟಿದ್ದು, ಈ ನಿಟ್ಟಿನಲ್ಲಿ KSRTC ವಿಶೇಷ ಹೆಚ್ಚುವರಿ ಬಸ್ ನಿಯೋಜನೆ ಮಾಡಿದೆ.
ಹೌದು, ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹಾಸನ, ರಾಯಚೂರು, ಬೀದರ್, ಯಾದಗಿರಿ, ಹೈದ್ರಾಬಾದ್, ತಿರುಪತಿ, ವಿಜಯವಾಡ, ಕಾರವಾರ, ಕಲಬುರಗಿ ಭಾಗಗಳಿಗೆ ಹೆಚ್ಚುವರಿ ಬಸ್ ಬಿಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.