ಅಲೋವೆರಾ ರಸದಲ್ಲಿದೆ ಔಷಧೀಯ ಗುಣ; ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅಲೋವೆರಾ ಎಲೆಯಲ್ಲಿ ಭಾರೀ ಔಷಧೀಯ ಗುಣಗಳಿದ್ದು ಇದರ ರಸದಲ್ಲಿ ವಿಟಮಿನ್‌ ಎ, ಸಿ, ಇ ಯನ್ನು ಹೊಂದಿದೆ. ಅಲೋವೆರಾ ಜ್ಯೂಸ್‌ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಹೌದು, ಅಲೋವೆರಾ ರಸ ಗ್ಯಾಸ್‌ ಮತ್ತು…

ಅಲೋವೆರಾ ಎಲೆಯಲ್ಲಿ ಭಾರೀ ಔಷಧೀಯ ಗುಣಗಳಿದ್ದು ಇದರ ರಸದಲ್ಲಿ ವಿಟಮಿನ್‌ ಎ, ಸಿ, ಇ ಯನ್ನು ಹೊಂದಿದೆ. ಅಲೋವೆರಾ ಜ್ಯೂಸ್‌ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಹೌದು, ಅಲೋವೆರಾ ರಸ ಗ್ಯಾಸ್‌ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳ ಪರಿಹಾರವಾಗಿದೆ. ಅಲೋವೆರಾ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹಾಗೂ ರಕ್ತದಲ್ಲಿನ ಗ್ಲೂಕೋಸ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ರಸವನ್ನು ಕುಡಿಯುವುದರಿಂದ ಅಡ್ಡಪರಿಣಾಮಗಳು ಉಂಟಾಗಬಹುದು. ಆದ್ದರಿಂದ ವೈದ್ಯರನ್ನು ಸಂಪರ್ಕಿಸಿ ಮಾಹಿತಿ ಪಡೆಯುವುದು ಉತ್ತಮ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.