Anna bhagya : ಹಣದ ಬದಲು ‘ದಿನಸಿ ಕಿಟ್’ ನೀಡಲು ಸರ್ಕಾರ ನಿರ್ಧಾರ..!?

Anna bhagya yojana : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣದ ಬದಲಿಗೆ ಆಹಾರದ ಕಿಟ್ ವಿತರಣೆ ಮಾಡುವು ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ…

Anna bhagya yojana

Anna bhagya yojana : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣದ ಬದಲಿಗೆ ಆಹಾರದ ಕಿಟ್ ವಿತರಣೆ ಮಾಡುವು ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆ. ಹೆಚ್ ಮುನಿಯಪ್ಪ ಹೇಳಿದ್ದಾರೆ.

ಹೌದು, ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ. ಹೆಚ್ ಮುನಿಯಪ್ಪ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಡಿಬಿಟಿ ಬದಲಿಗೆ ಎಣ್ಣೆ,ಕಾಳು, ಬೇಳೆಯನ್ನೊಳಗೊಂಡ ಆಹಾರ ಕಿಟ್ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಅಕ್ಟೊಬರ್ 28ರಂದು ನಡೆಯುವ ಸಂಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗರು ಧರ್ಮವನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ: ಡಿಕೆ ಶಿವಕುಮಾರ್

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.