BiggBoss: ಸುದೀಪ್ ಹೇಳಿಕೆ ಬೆನ್ನಲ್ಲೇ ಬಿಗ್ಬಾಸ್ ಮನೆಯಲ್ಲಿ ಮತ್ತೊಂದು ಶಾಕ್!

ಕಿಚ್ಚ ಸುದೀಪ್ ಬಿಗ್ಬಾಸ್ ನಿರೂಪಣೆ ಇದೇ ಕೊನೆ ಎಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಬಿಗ್ಬಾಸೇ ಖುದ್ದಾಗಿ ಬಿಗ್ಬಾಸ್ ಮನೆಯಿಂದ ಹೊರಕ್ಕೆ ಬರುವುದಾಗಿ ಅನೌನ್ಸ್ ಮಾಡಿದ್ದಾರೆ! ಇದು ಸ್ಪರ್ಧಿಗಳನ್ನೆಲ್ಲ ಬೆಚ್ಚಿ ಬೀಳಿಸಿದೆ. ಬಿಗ್ಬಾಸ್ ಮನೆಯಲ್ಲಿ ಫೋನ್…

ಕಿಚ್ಚ ಸುದೀಪ್ ಬಿಗ್ಬಾಸ್ ನಿರೂಪಣೆ ಇದೇ ಕೊನೆ ಎಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಬಿಗ್ಬಾಸೇ ಖುದ್ದಾಗಿ ಬಿಗ್ಬಾಸ್ ಮನೆಯಿಂದ ಹೊರಕ್ಕೆ ಬರುವುದಾಗಿ ಅನೌನ್ಸ್ ಮಾಡಿದ್ದಾರೆ! ಇದು ಸ್ಪರ್ಧಿಗಳನ್ನೆಲ್ಲ ಬೆಚ್ಚಿ ಬೀಳಿಸಿದೆ.

ಬಿಗ್ಬಾಸ್ ಮನೆಯಲ್ಲಿ ಫೋನ್ ರಿಂಗ್ ಆಗಿದ್ದು, ಸ್ಪರ್ಧಿಯೊಬ್ಬರು ಫೋನ್ ರಿಸೀವ್ ಮಾಡಿದಾಗ ಅತ್ತ ಕಡೆಯಿಂದ ಬಿಗ್ಬಾಸ್ ಮಾತನಾಡಿದ್ದಾರೆ. ಅಷ್ಟಕ್ಕೂ ಫೋನ್ನಲ್ಲಿ ಬಿಗ್ಬಾಸ್ ಹೀಗೆ ಹೇಳಿದ್ದಾರೆ…

‘ನಿಮ್ಮೆಲ್ಲರ ವರ್ತನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಉಡಾಫೆ, ಅಪ್ರಾಮಾಣಿಕತೆಯ ನಡೆ ಇತ್ಯಾದಿಗಳಿಂದ ಬೇಸತ್ತು ಈ ಕ್ಷಣದಿಂದ ನಾನು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ. ಈ ಕ್ಷಣದಿಂದ ಬಿಗ್ಬಾಸ್ ನಿಮ್ಮೊಂದಿಗೆ ಇರಲ್ಲ’ ಎಂದು ಹೇಳುವ ಮೂಲಕ ಸ್ಪರ್ಧಿಗಳಿಗೆ ಬಿಗ್ಬಾಸ್ ಶಾಕ್ ನೀಡಿದ್ದಾರೆ.

Vijayaprabha Mobile App free

Aadhaar authentication: ಆಧಾರ್ ಕಾರ್ಡ್ ಬಳಕೆದಾರರಿಗೆ ಬಿಗ್ ನ್ಯೂಸ್, ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.