ರಾಜ್ಯದ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌..!

Anywhere Property Registration Scheme: ಸರ್ಕಾವು ರಾಜ್ಯದ ಜನತೆಗೆ ಗುಡ್‌ ನ್ಯೂಸ್‌ ನೀಡಿದ್ದು, ಆಸ್ತಿ ಖರೀದಿ, ಮಾರಾಟಗಾರರಿಗೆ ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆ.2 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ…

Anywhere Property Registration Scheme: ಸರ್ಕಾವು ರಾಜ್ಯದ ಜನತೆಗೆ ಗುಡ್‌ ನ್ಯೂಸ್‌ ನೀಡಿದ್ದು, ಆಸ್ತಿ ಖರೀದಿ, ಮಾರಾಟಗಾರರಿಗೆ ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆ.2 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸ್ಥಿರಾಸ್ತಿ ನೋಂದಣಿಗಾಗಿ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್ ರಿಜಿಸ್ಟ್ರಾ‌ರ್ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕಚೇರಿ ನೋಂದಣಿ ಕೆಲಸವನ್ನು ಎಲ್ಲ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ ಎಂದು ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿಯಾಗಿದೆ. ಇದರಿಂದ ರೈತರು ತೀವ್ರ ತೊಂದರೆಗೆ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸಚಿವರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.