ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಸಿಹಿ ನೀಡಿದೆ.
ಹೌದು, ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5ರೂ. ಲಕ್ಷ ವಿಮೆ ಮೊತ್ತವನ್ನು 10ರೂ. ಲಕ್ಷಕ್ಕೆ ಹೆಚ್ಚಿಸಲು ಹಾಗೂ 70 ವರ್ಷ ಮೇಲ್ಪಟ್ಟವರನ್ನೂ ಈ ವಿಮಾ ಸೌಲಭ್ಯದ ವ್ಯಾಪ್ತಿಗೆ ಬರುವಂತೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ. ಜು. 23ರಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment