ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ‘ಅಟಲ್ ಪಿಂಚಣಿ ಯೋಜನೆ’ಯೂ ಒಂದು. ಈ ಯೋಜನೆಯಲ್ಲಿ ಪ್ರತಿದಿನ
ರೂ.7 ಪಾವತಿಸುವ ಮೂಲಕ ನೀವು ತಿಂಗಳಿಗೆ ರೂ.5,000 ಗಳಿಸಬಹುದು.
ಈ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಪ್ರಾರಂಭಿಸಿತು. 18 ರಿಂದ 40 ವರ್ಷದೊಳಗಿನವರು ಇದರಲ್ಲಿ ಹೂಡಿಕೆ ಮಾಡಬಹುದು. ತಿಂಗಳಿಗೆ ಕನಿಷ್ಠ ರೂ.210 ಹೂಡಿಕೆ ಮಾಡುವುದರಿಂದ 60ನೇ ವಯಸ್ಸಿನಲ್ಲಿ ತಿಂಗಳಿಗೆ ರೂ. 5,000 ಸಿಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment