ವಾಲ್ಮೀಕಿ ನಿಗಮ ಹಗರಣ : ಜುಲೈ 18 ರವರೆಗೆ ಮಾಜಿ ಸಚಿವ ಬಿ.ನಾಗೇಂದ್ರ ʻEDʼ ಕಸ್ಡಡಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು…

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಕ್ಕೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರ ಗಜಾನನ ಭಟ್‌ ಅವರು ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.