ಹಾಲಿನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಲು ಪ್ರತಿದಿನ ಹಾಲು ಕುಡಿಯುವುದು ಉತ್ತಮ. ಬರೀ ಹಾಲನ್ನು ಕುಡಿಯಲು ಇಷ್ಟಪಡದೇ ಇರುವವರು ಬಾದಾಮಿ ಹಾಲನ್ನು ಕುಡಿಯಬಹುದು.
ಬಾದಾಮಿ ಹಾಲು ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅನೇಕ ರೀತಿಯ ರೋಗಗಳು ದೇಹದಿಂದ ದೂರ ಉಳಿಯುತ್ತವೆ. ಬಾದಾಮಿಯಲ್ಲಿ ಕಂಡು ಬರುವ ಕ್ಯಾಲ್ಸಿಯಂ, ಮೆಗ್ನೀಸಿಯಮ್, ವಿಟಮಿನ್ ಕೆ, ವಿಟಮಿನ್ ಇ ದೇಹವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment