ಬೀಟ್ ರೂಟ್ ನಲ್ಲಿ ಕೆಲವು ಪ್ರಮುಖ ಆರೋಗ್ಯ ಪ್ರಯೋಜನಗಳಿವೆ. ಬೀಟ್ ರೂಟ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಮತ್ತು ಖನಿಜಗಳು ಉರಿಯೂತ ಕಡಿಮೆ ಮಾಡಲು, ರಕ್ತ ಪರಿಚಲನೆ ಸುಧಾರಿಸಲು ಮತ್ತು ಆಕ್ಸಿಡೇಟಿವ್ ಒತ್ತಡ ತಡೆಯಲು ಸಹಾಯ ಮಾಡುತ್ತವೆ.
ಬೀಟ್ ರೂಟ್‌ನಲ್ಲಿರುವ ನೈಟ್ರೇಟ್‌ಗಳು ಮೆದುಳಿಗೆ ರಕ್ತದ ಹರಿವನ್ನು ಸುಧಾರಿಸುವ ಮೂಲಕ ಅರಿವಿನ ಕಾರ್ಯಗಳನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಫೈಬರ್ ಜೀರ್ಣಕಾರಿ ಆರೋಗ್ಯ ಉತ್ತೇಜಿಸುವಲ್ಲಿ ನೆರವಾಗುತ್ತದೆ. ಇದು ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment