Birth death registration: ಜನನ, ಮರಣದ ನೋಂದಣಿಯನ್ನು ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ ಜುಲೈ 1ರಿಂದ ಜಾರಿಗೆ ಬಂದಿದೆ.
ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ & ಜನನ, ಮರಣ ನೋಂದಣಿಗೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಿ.
ಇದನ್ನು ಓದಿ: ಹೊಸ ಕ್ರಿಮಿನಲ್ ಕಾನೂನು ಜಾರಿಯಾದ ಮೊದಲ ದಿನವೇ 63 ಕೇಸ್ ದಾಖಲು
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.