BPL Card: ರಾಜ್ಯ ಸರ್ಕಾರ (state government) ಮಹತ್ವದ ನಿರ್ಧಾರ ಕೈಗೊಂಡಿದ್ದು, ಗಂಭೀರ ಕಾಯಿಲೆಯಿಂದ (serious illness) ಬಳಲುತ್ತಿರುವವರಿಗೆ ಮಾತ್ರ 24 ಗಂಟೆಯಲ್ಲಿ BPL ಕಾರ್ಡ್ (BPL Card) ಸಿಗಲಿದೆ.
ಹೌದು, ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ 24 ಗಂಟೆಯಲ್ಲಿ BPL ಕಾರ್ಡ್ ಸಿಗಲಿದೆ. ಆದರೆ ‘ವೈದ್ಯಕೀಯ ಕೇಸ್’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 BPL ಕಾರ್ಡ್‌ಗಳನ್ನು ಕೊಟ್ಟಿರುವುದು ಚಿಕ್ಕಮಗಳೂರಿನಲ್ಲಿ ಬಹಿರಂಗವಾಗಿದ್ದು, ಸುಳ್ಳು ಮಾಹಿತಿ ನೀಡಿ ಕಾರ್ಡ್ ದುರುಪಯೋಗಪಡಿಸಿಕೊಳ್ಳಲಾಗಿದೆ
ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಆಧಾರ್ ಕಾರ್ಡ್, ಆದಾಯ ದೃಢೀಕರಣ ಪತ್ರ ಜತೆಗೆ ಕಡ್ಡಾಯವಾಗಿ ವೈದ್ಯರಿಂದ ಪ್ರಮಾಣಪತ್ರ ನೀಡಬೇಕಾಗಿದೆ. ಅರ್ಜಿಯ ಅಂತಿಮ ನಿರ್ಧಾರ ಆಯುಕ್ತಾಲಯ ಮಾಡಲಿದೆ.
https://vijayaprabha.com/shikhar-dhawan-retirement-from-all-forms-of-cricket/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment