ದಾವಣಗೆರೆ: ಡೆಂಗ್ಯೂನಿಂದ (Dengue) ಬಳಲುತ್ತಿದ್ದ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕೋಡ ಗ್ರಾಮದಲ್ಲಿ ನಡೆದಿದೆ.
ನಿರ್ವಾಣ ಕುಮಾರ್(2) ಮೃತ ಬಾಲಕ. ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.