ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?

Yettinahole Yojana: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ (Yettinahole Yojana) ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ (Siddaramaia) ಚಾಲನೆ ನೀಡಿದ್ದಾರೆ. ಹೌದು, ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಈ ಯೋಜನೆಗೆ ಕಂಪ್ಯೂಟರ್…

Yettinahole Yojana vijayaprabhanews

Yettinahole Yojana: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ (Yettinahole Yojana) ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ (Siddaramaia) ಚಾಲನೆ ನೀಡಿದ್ದಾರೆ.

ಹೌದು, ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಈ ಯೋಜನೆಗೆ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ DK ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಚಾಲನೆ ನೀಡಿದರು. ಇದಕ್ಕೂ ಮುನ್ನ ಟೇಪ್ ಕತ್ತರಿಸುವ ಮೂಲಕ ಪಂಪ್ ಹೌಸ್ ಉದ್ಘಾಟಿಸಿದರು.

₹23,000 ಕೋಟಿಯ ಎತ್ತಿನಹೊಳೆ ಯೋಜನೆಯ ವಿಶೇಷತೆಗಳೇನು?

₹23,251.66 ಕೋಟಿಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಶುಕ್ರವಾರ ಲೋಕಾಪರ್ಣೆಯಾಗಿದ್ದು, ಇದು ಇತ್ತೀಚಿನ ವರ್ಷಗಳಲ್ಲಿನ ರಾಜ್ಯದ ಅತಿದೊಡ್ಡ ನೀರಾವರಿ ಯೋಜನೆಯಾಗಿದೆ.

Vijayaprabha Mobile App free

24 ಟಿಎಂಸಿ ನೀರು ಹರಿಸುವ ಈ ಯೋಜನೆಯಲ್ಲಿ 14 ಟಿಎಂಸಿ ಕುಡಿಯಲು ಬಳಸಿದರೆ, 10 TMC ನೀರಿನಲ್ಲಿ 7 ಜಿಲ್ಲೆಗಳ 527 ಕರೆ ತುಂಬಿಸಲು ಉದ್ದೇಶಿಸಲಾಗಿದೆ. 9 ಪಂಪ್ ಹೌಸ್, 8 ಸಬ್ ಸ್ಟೇಷನ್ ಮೂಲಕ ಎತ್ತಿನಹೊಳೆಯಿಂದ ಬಯಲು ಸೀಮೆಗೆ ನೀರು ಹರಿಸೋದು ಈ ಯೋಜನೆಯ ಮುಖ್ಯ ಉದ್ದೇಶ. 2027ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

https://vijayaprabha.com/job-news-67/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.