Independence Day 2024: ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್…

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿ ಸಿಎಂ ಅನುಮತಿ ಪಡೆದು ಡಿಕೆ ಶಿವಕುಮಾರ್ ಭಾಷಣ ಮಾಡಿದರು.

Vijayaprabha Mobile App free

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.