ಸಾಕಷ್ಟು ತಂಪು ಪಾನೀಯಗಳನ್ನು ಕುಡಿಯುವುದರಿಂದ ದೇಹದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಯಲ್ಲಿ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತದೆ.
350 ಮಿಲಿ ತಂಪು ಪಾನೀಯದಲ್ಲಿ 35 ರಿಂದ 45 ಗ್ರಾಂ ಸಕ್ಕರೆ ಇರುತ್ತದೆ. ಇದರಲ್ಲಿರುವ ಕೆಫೀನ್ ನಿದ್ರಾಹೀನತೆಗೆ ಕಾರಣವಾಗುತ್ತದೆ.
ಅಲ್ಲದೇ ರಕ್ತದೊತ್ತಡದ ಸಮಸ್ಯೆಯೂ ಇದೆ. ತಂಪು ಪಾನೀಯಗಳನ್ನು ಸೇವಿಸುವುದರಿಂದ ಹಲ್ಲು ಮತ್ತು ಮೂಳೆಗಳು ಕೊಳೆಯಬಹುದು. ವಿವಿಧ ರೀತಿಯ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆಯೂ ಹೆಚ್ಚು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment