DA & HRA allowances: ರಾಜ್ಯ ಸರ್ಕಾರಿ ನೌಕರರಿಗೆ (governement employees) ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರವು ಶೀಘ್ರವೇ DA & HRA ಹಾಗೂ ಇತರೆ ಭತ್ಯೆಗಳ ಆದೇಶ (order) ಪ್ರಕಟಿಸಲಿದೆ ಎನ್ನಲಾಗಿದೆ
ಹೌದು, ಸರ್ಕಾರವು ಶೀಘ್ರವೇ DA ಮತ್ತು HRA ಹಾಗೂ ಇತರೆ ಭತ್ಯೆಗಳ ಆದೇಶ ಪ್ರಕಟಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಅವರು, ಈಗಾಗಲೇ ಫಿಟ್ ಮೆಂಟ್ ಮಾಹಿತಿಗಳು HRMS ನಲ್ಲಿ upload ಮಾಡುವ ಕಾರ್ಯ ಮುಗಿದಿದ್ದು, ಇನ್ನೆರಡು ದಿನಗಳಲ್ಲಿ DA ಮತ್ತು HRA ಹಾಗೂ ಇತರೆ ಭತ್ಯೆಗಳ ಆದೇಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
https://vijayaprabha.com/diagnosis-of-empox-infection-high-alert-in-india/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment