ಮಂಗಳೂರು : ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು (ಜು.6) ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಕಾರಣ ಇಂದು(ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ಜಿಲ್ಲಾದ್ಯಂತ ರೆಡ್ ಅಲರ್ಟ್ ಇರೋ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ ಸಾಧ್ಯತೆಯಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment