ದರ್ಶನ್ ಸೇರಿ ನಾಲ್ವರಿಗೆ ಜೈಲು ಪಾಲು: ಜು.4ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಬೆಂಗಳೂರಿನ 24ನೇ…

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.

ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದಂತ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ವಿಚಾರಣೆಯನ್ನು ನಡೆಸಲಾಯಿತು.

ಈ ವಿಚಾರಣೆಯ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಕೂಡ ಪವಿತ್ರಾ ಗೌಡ ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.