ಬೆಂಗಳೂರು : ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹತ್ಯೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇವರನ್ನು ನೋಡುವ ಸಲುವಾಗಿ ಪತ್ನಿ ವಿಜಯಲಕ್ಷ್ಮೀ ಸತತ 7ನೇ ಬಾರಿಗೆ ಭೇಟಿ ನೀಡಿದ್ದಾರೆ.
ಇನ್ನು ಅವರ ಜೊತೆಗೆ ಅಕ್ಕನ ಮಗ ಚಂದನ್ ಮತ್ತು ನಿರ್ಮಾಪಕಿ ಹಾಗು ನಟಿಯಾಗಿರುವ ಶ್ರುತಿ ನಾಯ್ಡು ಕೂಡ ಆಗಮಿಸಿದ್ದಾರೆ. ಕಳೆದವಾರ ಪತಿಯನ್ನು ನೋಡಲು ಬಂದಾಗ ವಿಜಯಲಕ್ಷ್ಮೀ ಬನಶಂಕರಿ ದೇವಿ ಪ್ರಸಾದದೊಂದಿಗೆ ಆಗಮಿಸಿದ್ದರು. ಜೈಲು ನಿಯಮಗಳ ಪ್ರಕಾರವಾಗಿ ಒಂದುವಾರದಲ್ಲಿ ೨ ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment