ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು…

ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.

ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.