ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ವಿರುದ್ಧ 30ಕ್ಕೂ ಹೆಚ್ಚು ಸಾಕ್ಷಿಗಳು ಲಭ್ಯ..?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಜೋರಾಗಿ ಸಾಗಿದೆ. ಇತ್ತ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ಆರೋಪಿಗಳ ಕಾಲ್‌ ಡಿಟೇಲ್ಸ್‌ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ವಿರುದ್ಧ ಬರೋಬ್ಬರಿ 30ಕ್ಕೂ…

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಜೋರಾಗಿ ಸಾಗಿದೆ. ಇತ್ತ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ಆರೋಪಿಗಳ ಕಾಲ್‌ ಡಿಟೇಲ್ಸ್‌ ಸಂಗ್ರಹ ಮಾಡುತ್ತಿದ್ದಾರೆ.

ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ವಿರುದ್ಧ ಬರೋಬ್ಬರಿ 30ಕ್ಕೂ ಹೆಚ್ಚು ಸಾಕ್ಷಿಗಳು ಲಭ್ಯವಾಗಿವೆ ಎಂದು ವರದಿಗಳಾಗಿವೆ. ದರ್ಶನ್‌ ಕೊಲೆ ನಡೆದ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಿದ್ದರು. ಆದರೆ ನಟ ಕೊಲೆ ಮಾಡುವ ಸಂದರ್ಭದಲ್ಲಿ ಅಲ್ಲಿ ಇದ್ದರು ಎಂಬುದನ್ನು ಸಾಬೀತು. ಪಡಿಸುವ ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.