Heart attack: ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವೇ ಹೃದಯ ಸಂಬಂಧಿ ಕಾಯಿಲೆಗಳು ಎಂದು ತಜ್ಞರು ಹೇಳುತ್ತಾರೆ.
ಅತಿಯಾಗಿ ಉಪ್ಪು ಸೇವಿಸುವುದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಇದು ಹೃದಯಾಘಾತ ಹಾಗೂ ಮತ್ತಿತರ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.
ಆದ್ದರಿಂದ ನಿಮ್ಮ ದೈನಂದಿನ ಆಹಾರದಲ್ಲಿ ಉಪ್ಪಿನ ಒಟ್ಟು ಪ್ರಮಾಣವನ್ನು ಕಡಿಮೆ ಮಾಡುವುದು ಉತ್ತಮ.
ಇನ್ನು ಸಕ್ಕರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದನ್ನು ಹೆಚ್ಚು ಸೇವಿಸುವುದರಿಂದ ದೇಹದ ತೂಕ ಹೆಚ್ಚುತ್ತದೆ. ಇದು ಹೃದ್ರೋಗದ ಅಪಾಯ ಹೆಚ್ಚಿಸುತ್ತದೆ.
ಈ ಸಿಂಪಲ್ ಟಿಪ್ಸ್ ಅನ್ನು ನಿಮ್ಮ ಪ್ರೀತಿ ಪಾತ್ರರಿಗೂ ತಿಳಿಸಿ ಹಾರ್ಟ್ ಅಟ್ಯಾಕ್‌ನಿಂದ ಪಾರಾಗುವಂತೆ ಮಾಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment