E-Asti Khata: ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆಪ್ಟೆಂಬರ್ 9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಹೌದು, ನಗರ ಸ್ಥಳೀಯ ಸಂಸ್ಥೆಗಳ (CMC & TMC) ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯವಾಗಿದ್ದು, ಸೆಪ್ಟೆಂಬರ್ 9 ರಿಂದ ನೋಂದಣಿ ಪ್ರಾರಂಭವಾಗಲಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆಪ್ಟೆಂಬರ್ 9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಆದ್ದರಿಂದ ಸಾರ್ವಜನಿಕರು ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗಾಗಿ ಇ-ಆಸ್ತಿ ಸಲ್ಲಿಸುವುದು ಕಡ್ಡಾಯವಾಗಿದೆ.
https://vijayaprabha.com/actress-priyamani-said-that-no-one-has-sexually-harassed-me/