PSI ಹಾಗೂ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ!

2024-25 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಪ್ಯಾರಾ ಮೆಲಿಟರಿ ಪೂರ್ವ ನೇಮಕಾತಿ(Free PSI Pre – Recruitment Training ) ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

75 ದಿನಗಳ ಕಾಲ ವಸತಿಯುತ ಉಚಿತ ತರಬೇತಿಯನ್ನು ಕರ್ನಾಟಕ ರಾಜ್ಯದ ನಾಲ್ಕು ಕಂದಾಯ ಉಪಯೋಗಗಳಲ್ಲಿ ಪ್ರತ್ಯೇಕವಾಗಿ ತರಬೇತಿಯನ್ನು ನೀಡಲಾಗುವುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಹಾಗೂ ಅವಶ್ಯಕ ದಿನಾಂಕಗಳ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Free PSI Pre – Recruitment Training 2024-25  ಅರ್ಹತೆಗಳು :

Advertisement

• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ವರ್ಗಕ್ಕೆ (SC) ಸೇರಿರಬೇಕು.• ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಟ 32 ವರ್ಷ.• ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

• ಅರ್ಜಿ ಸಲ್ಲಿಸುವ ಪುರುಷರ ಕನಿಷ್ಠ ಎತ್ತರ 163cm ಹಾಗೂ ಮಹಿಳೆಯರ ಏತ್ತರ 153cm ಇರಬೇಕು.• ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಯ ಕನಿಷ್ಠ ತೂಕ 50ಕೆ.ಜಿ ಹಾಗೂ ಮಹಿಳಾ ಅಭ್ಯರ್ಥಿಯ ಕನಿಷ್ಠ ತೂಕ 45 ಕೆ.ಜಿ ಕಡ್ಡಾಯ.

Selection procces-ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಪದವಿ ಶಿಕ್ಷಣದಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಆಗಸ್ಟ್ 2024

How to apply- ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ “Apply now” ಬಟನ್ ಮೇಲೆ ಒತ್ತಿ, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.

How to apply on mobile-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಪರೀಕ್ಷಾ ತರಬೇತಿ ಕೇಂದ್ರದ ಅಧಿಕೃತ ವೆಬ್ಸೈಟ್ ಅನ್ನು ಈ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಭೇಟಿ ಮಾಡಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ ಈ Apply now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ “ಅರ್ಜಿ ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ “ENTER YOUR AADHAR NUMBER” “ENTER YOUR NAME AS IN AADHAR” “Enter Text Displayed in the Captcha” ಈ ಮೂರು ಆಯ್ಕೆಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “PROCEED” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-3: ಮೇಲಿನ ವಿಧಾನ ಅನುಸರಿಸಿ ಲಾಗಿನ್ ಅದ ಬಳಿಕ ಈ ಪುಟದಲ್ಲ ಅರ್ಜಿದಾರರ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ.

Online application link-ಪ್ರಮುಖ ಲಿಂಕ್ ಗಳು :

application link-ಅರ್ಜಿ ಲಿಂಕ್ – Apply now order copy-ಅಧಿಸೂಚನೆ –  Donwload Now

helpline-ಸಹಾಯವಾಣಿ ಸಂಖ್ಯೆ: 080-22207784 / 9480843235

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು