Actor Darshan: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತಂತೆ ಜ್ಯೋತಿಷಿಯೊಬ್ಬರು ಸ್ಫೋಟಕ ಭವಿಷ್ಯ ನುಡಿದಿದ್ದು, 2027ರಲ್ಲಿ ದರ್ಶನ್ ಸಿನಿಮಾ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಮುನ್ಸೂಚನೆ ನೀಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ದರ್ಶನ್ ಬಿಡುಗಡೆಗೆ ಆಗ್ರಹಿಸಿ ಅಭಿಮಾನಿಗಳು ಪೂಜೆ, ಹವನಗಳಲ್ಲಿ ನಿರತರಾಗಿರುವಂತೆಯೇ ಜ್ಯೋತಿಷಿ ಈ ಭವಿಷ್ಯ ಹೇಳಿರುವುದು ಕುತೂಹಲ ಕೆರಳಿಸಿದೆ.
https://vijayaprabha.com/deepika-padukone-baby-bump-photo-shoot/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment