ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ.
ಜನಾಂದೋಲನಾ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ.
ಇಂದಿನಿಂದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಯಜಮಾನಿಯರು, ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ಮೂಲಕ ಹಣವನ್ನು ಬಂದಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನೂ 2 ದಿನದ ಒಳಗೆ ಎರಡು ಕಂತುಗಳ ಹಣ ಅಂದರೆ 11 ಮತ್ತು 12ನೇ ಕಂತಿನ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ರೂಪಾಯಿ ಬರುವ ಸಾಧ್ಯತೆ ಕೂಡ ಇದೇ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment