ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ವ್ಚರಿಸಿದ್ದಾರೆ. ಈ ಕುರಿತು ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ.
‘ಗೃಹಲಕ್ಷ್ಮಿ’ಯರಿಗೆ ಬೆಲೆ ಏರಿಕೆ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಈ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಆಸ್ಪತ್ರೆ ಖರ್ಚು ಭರಿಸಲು ಬಳಕೆಯಾಗುತ್ತಿರುವ ಸುದ್ದಿ ಕೇಳಿ ಖುಷಿಯಾಗಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.