ಗೃಹಿಣಿಯರಿಗೆ ಬಂಪರ್ ಸುದ್ದಿ: ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ವ್ಚರಿಸಿದ್ದಾರೆ. ಈ ಕುರಿತು ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ‘ಗೃಹಲಕ್ಷ್ಮಿ’ಯರಿಗೆ ಬೆಲೆ ಏರಿಕೆ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಈ…

ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ವ್ಚರಿಸಿದ್ದಾರೆ. ಈ ಕುರಿತು ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಗೃಹಲಕ್ಷ್ಮಿ’ಯರಿಗೆ ಬೆಲೆ ಏರಿಕೆ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಈ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಆಸ್ಪತ್ರೆ ಖರ್ಚು ಭರಿಸಲು ಬಳಕೆಯಾಗುತ್ತಿರುವ ಸುದ್ದಿ ಕೇಳಿ ಖುಷಿಯಾಗಿದೆ ಎಂದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.