ಗೃಹಲಕ್ಷ್ಮೀ ಯೋಜನೆ: ಇಂದೇ ಜಮೆ ಆಗಲಿದೆ ಬಾಕಿ ಮೊತ್ತ..!?

Gruhalakshmi yojana: ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣದ ಪೈಕಿ ಮೊದಲ ಹಂತವಾಗಿ ಈ ಕೆಲವು ಜಿಲ್ಲೆಗಳಲ್ಲಿ ಪೂರ್ತಿ ₹4,000 ಹಣ ಬಿಡುಗಡೆ ಆಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಹೌದು, ಚಿಕ್ಕಮಗಳೂರು, ಉಡುಪಿ, ಹಾಸನ,…

Gruhalakshmi yojana vijayaprabha news

Gruhalakshmi yojana: ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣದ ಪೈಕಿ ಮೊದಲ ಹಂತವಾಗಿ ಈ ಕೆಲವು ಜಿಲ್ಲೆಗಳಲ್ಲಿ ಪೂರ್ತಿ ₹4,000 ಹಣ ಬಿಡುಗಡೆ ಆಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಹೌದು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ, ತುಮಕೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಂ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಧಾರವಾಡ, ಮಂಡ್ಯ, ಮೈಸೂರು ಇಷ್ಟು ಜಿಲ್ಲೆಗಳಲ್ಲಿ ಇಂದು ಪೆಂಡಿಂಗ್ ಹಣ ಬಿಡುಗಡೆಯಾಗಲಿದ್ದು, ಮಹಿಳೆಯರು ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಇದನ್ನು ಓದಿ: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Vijayaprabha Mobile App free

ಗೃಹಲಕ್ಷ್ಮಿ ಯೋಜನೆ: ನಿಯಮಗಳನ್ನು ಬಿಗಿಗೊಳಿಸಲು ಮುಂದಾದ ಸರ್ಕಾರ

ರಾಜ್ಯದ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಲ್ಲಿ ಮಾಸಿಕ 2 ಸಾವಿರ ರೂ. ಪಡೆಯುತ್ತಿದ್ದಾರೆ. ಸದ್ಯ ಸರ್ಕಾರ ಕೆಲ ನಿಯಮಗಳನ್ನು ಬಿಗಿಗೊಳಿಸಲು ಮುಂದಾಗಿದ್ದು, ಸುಳ್ಳು ಮಾಹಿತಿ ನೀಡಿ ಪಡೆದ ರೇಷನ್‌ ಕಾರ್ಡ್‌ಗಳನ್ನು ಪತ್ತೆ ಮಾಡುತ್ತಿದೆ.

ಜೊತೆಗೆ ಕೆಲವರು ಅತಿ ಹೆಚ್ಚು ಆದಾಯ ಹೊಂದಿದ್ದು ತೆರಿಗೆಯನ್ನು ಕೂಡ ಪಾವತಿ ಮಾಡುತ್ತಿದ್ದು, ಅವರು ಸಹ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ನಿಯಮಗಳಿಗೆ ವಿರುದ್ಧವಾಗಿ ಫಲಾನುಭವಿಗಳಾದವರ ಖಾತೆಗೆ ಇನ್ನು ಮುಂದೆ ಹಣ ಜಮೆಯಾಗುವುದಿಲ್ಲ ಎನ್ನಲಾಗಿದೆ.

ಇದನ್ನು ಓದಿ: ಹೊಸ ರೇಷನ್‌ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.