ಮಳೆಗಾಲದಲ್ಲಿ ಕಿತ್ತಳೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಕಿತ್ತಳೆ ಹಣ್ಣು ವಿಟಮಿನ್ ಸಿ, ಫೈಬರ್, ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ.
ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣಿನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು
ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ. ಇದು ಚರ್ಮದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತವೆ. ಕಿತ್ತಳೆ ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment