ಕೆಲವು ಹಣ್ಣುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ.
ಸಿಟ್ರಸ್ ಹಣ್ಣುಗಳನ್ನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಎದೆಯುರಿ, ಕಿರಿಕಿರಿ ಮತ್ತು ಗ್ಯಾಸ್ ನಂತಹ ಸಮಸ್ಯೆಗಳು ಉಂಟಾಗುತ್ತವೆ. ಖಾಲಿ ಹೊಟ್ಟೆಯಲ್ಲಿ ಟೊಮೆಟೊ ತಿಂದರೆ ಹೊಟ್ಟೆಯ ಆಮ್ಲೀಯತೆ ಹೆಚ್ಚಾಗುತ್ತದೆ. ಬಾಳೆ ಹಣ್ಣುನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದ್ರೆ ಹೃದಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಈ ಪೇರಳೆ ಸೇವಿಸುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.